tree fall – ಒಮಿನಿ ಮೇಲೆ ಬಿದ್ದ ಮರ ಮಗು ಅಪಾಯದಿಂದ ಪಾರು

ಸಿದ್ದಾಪುರ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಾಲಯದ ಹತ್ತಿರ ವಿದ್ಯುತ್ ಕಂಬ ಹಾಗೂ ಒಮಿನಿ ಮೇಲೆ ಮರ ಬಿದ್ದು ವಿದ್ಯುತ್ ಕಂಬ ಮುರಿದಿದ್ದು.ಒಮಿನಿಯಲ್ಲಿ ಇದ್ದ ಮಗುವಿಗೆ ಸ್ವಲ್ಪ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಾಹನ ಸಿದ್ಧಾಪುರ ಕಾನಸೂರು ಭಾಗದವರದಾಗಿದ್ದು ಕಬ್ಬಣದ ಶೀಟ್‌ ಖರೀದಿಗೆ ಬಂದಿದ್ದ ಈ ವಾಹನ ನಗರದಿಂದ ಮರಳುವ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.





ಅಮೃತ ಭಾರತಿಗೆ….ಭಾರತದ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ವನ್ನು ದಿ: ೨೫-೬-೨೦೨೨ ರಂದು ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಸಿದ್ದಾಪುರ ತಾಲೂಕಿನಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ಈ ಬಗ್ಗೆ ಅವರಿಗೆ ಗೌರವ ಸೂಚಕವಾಗಿ ದಿನಾಂಕ: ೨೧-೬-೨೦೨೨ ರಂದು ಮಾವಿನಗುಂಡಿಯ ಮಹಿಳಾ ಸ್ಮಾರಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕಾರ್ಯಕರ್ತೆ ಯರಿಂದ ಮಹಿಳಾ ಸತ್ಯಾಗ್ರಹ ಎಂಬ ಕಿರು ನಾಟಕ ಪ್ರದರ್ಶನ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ತಹಶಿಲ್ದಾರ ಸಂತೋಷ ಭಂಡಾರಿ, ಸಿಡಿಪಿಓ ಶ್ರೀಮತಿ ಸುಶೀಲಾ ಮೊಗೆರ,ಕೃಷಿ ಸಹಾಯಕ ನಿರ್ದೇಶಿಕಿ ಸುಮಾ ಎಸ್.ಎಮ್. ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ.ಸದಸ್ಯರಾದ ಶ್ರೀ ಜಯಂತ ಈರಪ್ಪ ನಾಯ್ಕ ,ಉಪ ತಹಶೀಲ್ದಾರ ಡಿ.ಎಮ್.ನಾಯ್ಕ,ಗ್ರಾ.ಲೆ ಗೋವಿಂದ ರಾಠೋಡ ಹಾಗೂ ಸಾರ್ವಜನಿಕರು ಉಪಸ್ಥಿತರಿ ದ್ದರು

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *