ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ

ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ಟಾ ಸೆಟಲ್ವಾಡ್ ಅವರ ನಿವಾಸಕ್ಕೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಆಗಮಿಸಿದ್ದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಎಟಿಎಸ್ ತಂಡ ಆಕೆಯನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ದಿದೆ ಎಂದು ವರದಿಯಾಗಿದೆ. 2002 ರ ಗುಜರಾತ್ ದಂಗೆಗಳ … Continue reading ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ