ಪೊಲೀಸ್‌ ಹವಾಲ್ಧಾರ ಜನಸ್ನೇಹಿ ಪೊಲೀಸಿಂಗ್‌ ಗೆ ಕಂಡುಕೊಂಡ ದಾನದ ಮಾರ್ಗಕ್ಕೆ ಜನಮೆಚ್ಚುಗೆ

ಮನಸ್ಸಿದ್ದರೆ ಕರ್ತವ್ಯದೊಂದಿಗೆ ಜನಸೇವೆ ಮಾಡುತ್ತಾ ಜನಸ್ನೇಹಿ ಪೊಲೀಸ್‌ ಆಗಬಹುದೆನ್ನುವುದನ್ನು ಸಾಬೀತು ಮಾಡಿದ ಹವಾಲ್ಧಾರ್ ರಾಘವೇಂದ್ರ ನಾಯ್ಕ ಜನಸ್ನೇಹಿ  ಬೀಟ್‌, ಜನಸ್ನೇಹಿ ಪೊಲೀಸ್‌ ಎನ್ನುವುದೊಂದು ಗುರಿ ಮತ್ತು ಧ್ಯೇಯ. ಪೊಲೀಸ್‌ ಇಲಾಖೆ ಇಂಥ ಘೋಷಣೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕ ಸಂಪರ್ಕವನ್ನು ಸಾಧಿಸುವ ಗುರಿ ಹೊಂದಿದೆ. ಆದರೆ ಪೊಲೀಸ್‌ ಎಂದರೆ ಈಗಲೂ ಜನಮಾನಸದಲ್ಲಿ ಭಯ ಉಳಿದುಕೊಂಡಿದೆ. ಪೊಲೀಸ್‌ ಎಂದರೆ ಭಯ ಅಲ್ಲ ಭರವಸೆ ಎನ್ನುವ ಕಲ್ಪನೆಯನ್ನು ಸಾಕಾರಮಾಡಲು ಪೊಲೀಸರು ಶ್ರಮಿಸುತಿದ್ದಾರೆ. ಇಲ್ಲೊಂದು ಜನಪರ ಪೊಲೀಸಿಂಗ್‌ ನ ಉದಾಹರಣೆ ‌ನಮ್ಮ … Continue reading ಪೊಲೀಸ್‌ ಹವಾಲ್ಧಾರ ಜನಸ್ನೇಹಿ ಪೊಲೀಸಿಂಗ್‌ ಗೆ ಕಂಡುಕೊಂಡ ದಾನದ ಮಾರ್ಗಕ್ಕೆ ಜನಮೆಚ್ಚುಗೆ