ಯಕ್ಷ ನೃತ್ಯದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಶಿರಸಿಯ ಬಾಲಕಿ

ಯಕ್ಷ ನೃತ್ಯದ ಮೂಲಕವೇ ವಿಶ್ವಶಾಂತಿಯ ಸಂದೇಶ ಸಾರುವ ಈ ಬಾಲಕಿ ಕೇವಲ ಆರು ವರ್ಷದಲ್ಲೇ ಜನರಿಗೆ ಪರಿಚಿತಳಾಗಿದ್ದಳು. ಇದೀಗ ಈಕೆಯ ಸಾಧನೆ ಇಂಡಿಯ ಬುಕ್ ಆಫ್ ರೆಕಾರ್ಡ್‌ ಸೇರಿದೆ. ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಟಕೊಪ್ಪದ ತುಳಸಿ ಹೆಗಡೆ ಎಂಬ ಬಾಲಕಿ ಕಳೆದ ಏಳು ವರ್ಷದಿಂದ ನಿರಂತರವಾಗಿ ವಿಶ್ವಶಾಂತಿ ಸಂದೇಶ ಸಾರುವ ಯಕ್ಷ ನೃತ್ಯ ಮಾಡುತ್ತಿದ್ದರು. ಈ ನೃತ್ಯದ ಮೂಲಕ ಇದೀಗ ಇವರು ಪ್ರತಿಷ್ಟಿತ ಇಂಡಿಯನ್ ಬುಕ್ ಆಫ್ ರೆಕಾರ್ಡ್​ ದಾಖಲೆ ಮಾಡಿದ್ದಾರೆ. ಈ … Continue reading ಯಕ್ಷ ನೃತ್ಯದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಶಿರಸಿಯ ಬಾಲಕಿ