ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್‌ಬಿಐ!

ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಬೆಂಗಳೂರು: ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಕರ್ನಾಟಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತರು ಕೃಷಿ ಚಟುವಟಿಕೆ ನಡೆಸಲು ಬ್ಯಾಂಕ್‌ನಲ್ಲಿ … Continue reading ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್‌ಬಿಐ!