ಚುನಾವಣೆ ಹತ್ತಿರ ಬಂದಾಗ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಯೋಜನೆ ನೆನಪು

——————————————– ಕಾರವಾರ: ಪ್ರತಿ ಸಲ ಚುನಾವಣೆ ಹತ್ತಿರ ಬಂದಾಗ ಮುಖ್ಯಮಂತ್ರಿ ಗಳಾದಿಯಾಗಿ ಜಿಲ್ಲಾ ಮಂತ್ರಿಗಳು , ಎಂ.ಎಲ್.ಎ. ಗಳು ಸೇರಿ ಆಡಳಿತ ನಡೆಸುವವರಿಗೆ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಯೋಜನೆ ನೆನಪಾಗುತ್ತದೆ. ಕೆಲವೇ ತಿಂಗಳುಗಳಲ್ಲಿ ಉ.ಕ.ಜಿಲ್ಲೆಯ ಅಭಿವೃದ್ಧಿ ಶಕೆ ಆರಂಭ ಎಂದು ಪ್ರಚಾರ ನಡೆಸಲಾಗುತ್ತದೆ. ಈಗ ಮತ್ತೇ ಅದೇ ನಡೆದಿದೆ. ಒಬ್ಬರನೊಬ್ಬರು ಹೇಳಿಕೆ ಕೊಟ್ಟು ಅಭಿನಂದಿಸಿಕೊಳ್ಳಲು ಪೈಪೋಟಿ ಆರಂಬಿಸಿದ್ದಾರೆ. ಹತ್ತಾರು ಸುಳ್ಳುಗಳ ಗೋಪುರ ಕಟ್ಟಲಾಗುತ್ತದೆ. ವಾಸ್ತವವಾಗಿ ರೇಲ್ವೆ ಯೋಜನೆ ಜಾರಿ ಬಗ್ಗೆ  ಆಡಳಿತ ನಡೆಸುವವರಿಗೆ ರಾಜಕೀಯ ಇಚ್ಚಾ ಶಕ್ತಿ ಕೊರತೆ … Continue reading ಚುನಾವಣೆ ಹತ್ತಿರ ಬಂದಾಗ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಯೋಜನೆ ನೆನಪು