ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಾಳಿಯವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಾಳಿ ಅವರು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಶಿವಮೊಗ್ಗ: ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಾಳಿ ಅವರು ಸರ್ಕಾರಿ ನೌಕರರಾಗಿ ಉತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ಅವರನ್ನು ಆಯ್ಕೆ ಮಾಡಿದೆ. ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಾಳಿ ರಾಜ್ಯದ ವಿವಿಧ ಜಿಲ್ಲೆಗಳಿಂದ 30 ಸರ್ಕಾರಿ ನೌಕರರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯಿಂದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. … Continue reading ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಾಳಿಯವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ