ಉತ್ತರ ಕನ್ನಡ: ಭಾರಿ ಮಳೆ, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ! ಸಮರೋಪಾದಿಯಲ್ಲಿ ಪರಿಹಾರ ಕಾರ್ಯ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಸಿದ್ಧಾಪುರದಲ್ಲಿ ಈ ವರೆಗೆ ೫ ಮನೆಗಳಿಗೆ ಹಾನಿಯಾಗಿ ಮಳೆಯಿಂದಾಗಿ ಉಂಟಾದ ತೊಂದರೆಗೆ ಕನಿಷ್ಟ ೨೫ ಕಡೆ ಹಾನಿಯಾಗಿದೆ. ಮಾದ್ನಕಲ್‌ ಭಾಗದ ಕೆಲವು ಗ್ರಾಮಗಳಿಗೆ ಸಂಪರ್ಕ ಕಡಿದಿದೆ. ಕಳೆದ ಎರಡು ದಿವಸಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಾಲಾ ಮಕ್ಕಳಿಗೆ … Continue reading ಉತ್ತರ ಕನ್ನಡ: ಭಾರಿ ಮಳೆ, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ! ಸಮರೋಪಾದಿಯಲ್ಲಿ ಪರಿಹಾರ ಕಾರ್ಯ