ಕುರಾನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಕೇಸ್ ದಾಖಲು
ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೋಲಾರ ಪೊಲೀಸರು ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೋಲಾರ: ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೋಲಾರ ಪೊಲೀಸರು ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಂಜುಮನ್-ಎ-ಇಸ್ಲಾಮಿಯಾ ಸಂಘಟನೆಯ ಅಧ್ಯಕ್ಷ ಜಮೀರ್ ಅಹಮದ್ ಅವರು ಹಿಂದೂ ಜಾಗರಣ … Continue reading ಕುರಾನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed