ಶೇ. 50 ರಷ್ಟು ಪೂರ್ಣಗೊಂಡಿಲ್ಲ: ಎನ್ ಚ್ 66 ಕಾಮಗಾರಿ ಬಗ್ಗೆ ನಿತಿನ್ ಗಡ್ಕರಿ ಹೇಳಿಕೆಗೆ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ತಪರಾಕಿ!

ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆಗೆ  ಅಂಕೋಲಾ- ಕಾರವಾರ ಬಿಜೆಪಿ ಶಾಸಕಿ ರುಪಾಲಿ ನಾಯಕ್ ತಕರಾರು ವ್ಯಕ್ತ ಪಡಿಸಿದ್ದಾರೆ. ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆಗೆ  ಅಂಕೋಲಾ- ಕಾರವಾರ ಬಿಜೆಪಿ ಶಾಸಕಿ ರುಪಾಲಿ ನಾಯಕ್ ತಕರಾರು ವ್ಯಕ್ತ ಪಡಿಸಿದ್ದಾರೆ. ಹೆದ್ದಾರಿ ಕಾಮಗಾರಿ ಶೇ. 50ರಷ್ಟು ಪೂರ್ಣಗೊಂಡಿಲ್ಲ ಎಂದಿರುವ ಶಾಸಕಿ ಕಾಮಗಾರಿ ನಿರ್ವಹಣೆ ಮಾಡುತ್ತಿರುವ … Continue reading ಶೇ. 50 ರಷ್ಟು ಪೂರ್ಣಗೊಂಡಿಲ್ಲ: ಎನ್ ಚ್ 66 ಕಾಮಗಾರಿ ಬಗ್ಗೆ ನಿತಿನ್ ಗಡ್ಕರಿ ಹೇಳಿಕೆಗೆ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ತಪರಾಕಿ!