ಶಿವಮೊಗ್ಗ: ನಗರದ ಡಾ. ರಾಜ್ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎಸ್. ಕುಮಾರ್ ಬಂಗಾರಪ್ಪ ಹಾಡು ಹೇಳುವ ಮೂಲಕ ಅಭಿಮಾನಿಗಳನ್ನು ಹಾಗು ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ರಂಜಿಸಿದರು. ನಾಯಕ ನಟರಾಗಿ ಕುಮಾರ್ ಬಂಗಾರಪ್ಪ ಅಭಿನಯಿಸಿದ ಸೂಪರ್ ಹಿಟ್ ಚಲನಚಿತ್ರ “ಅಶ್ವಮೇಧ” ಚಿತ್ರದ ‘ಹೃದಯ ಸಮುದ್ರ ಕಲಕಿ ಹೊತ್ತಿದೆ ದ್ವೇಷದ ಬೆಂಕಿ’ ಎಂಬ ಗೀತೆಯನ್ನು ಹಾಡುವ ಮೂಲಕ ಗಮನ ಸೆಳೆದರು. ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಶಾಸಕರು, ತಮ್ಮದೇ ಚಿತ್ರದ ಹಾಡು ಹೇಳುತ್ತಿದ್ದಂತೆ ಕೇಕೆ, ಶಿಳ್ಳೆ ಮೂಲಕ ಚಪ್ಪಾಳೆಯ ಸುರಿಮಳೆಗೈದರು. ಅಂದ ಹಾಗೆ ‘ಅಶ್ವಮೇಧ’ ಚಿತ್ರದ ಎಲ್ಲಾ ಗೀತೆಗಳನ್ನು ದೊಡ್ಡರಂಗೇಗೌಡರು ಬರೆದಿದ್ದು, ಹೃದಯ ಸಮುದ್ರ ಕಲಕಿ ಹಾಡಿಗೆ ವರನಟ ಡಾ. ರಾಜ್ ಕುಮಾರ್ ಕಂಠದಾನ ಮಾಡಿದ್ದರು.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!
July 4, 2024
0 comment
RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...
ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....
ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...
ಬಾಬಾ ಜಲಪಾತ ಎಲ್ಲಿದೆ ಗೊತ್ತೆ?
July 2, 2024
0 comment
ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...
ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ
July 1, 2024
0 comment
11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...