ರಸ್ತೆಯಂಚಿನ ತುಂಬರಗೋಡ್‌ ಸುಂದರಿ!

ಮಲೆನಾಡಿನಲ್ಲಿ ಸುರಿಯುತ್ತಿರುವ ವರ್ಷಧಾರೆ ಕಾಡು,ನಾಡುಗಳನ್ನೆಲ್ಲಾ ಒದ್ದೆ ಮಾಡಿಟ್ಟಿದೆ. ವರ್ಷದ ಮಳೆಗಾಲವೆಂದರೆ ಜನರಿಗೆ ಮಳೆ,ನೆರೆ ತೊಂದರೆಗಳ ನೆನಪಿನ ಬುತ್ತಿ ಆದರೆ ಮಳೆ ಕಡಿಮೆಯಾಗುತ್ತಲೇ ನೆನಪಾಗುವುದು ಜಲಪಾತಗಳು. ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಜಿಲ್ಲೆ ಎನ್ನಲಾಗುತ್ತದೆ.ಇಲ್ಲಿ ನದಿ,ಬೆಟ್ಟಗಳ ಅಂಚುಗಳಲ್ಲೆಲ್ಲಾ ಜಲಪಾತಗಳ ಜಾತ್ರೆ.ಆದರೆ ಈ ಮಳೆಗಾಲದಲ್ಲಿ ದುರ್ಗಮ ರಸ್ತೆ ಹಳ್ಳ-ಕೊಳ್ಳಗಳನ್ನೆಲ್ಲಾ ದಾಟಿ ಜಲಪಾತಗಳನ್ನು ನೋಡುವುದು ಹೇಗೆ ಎಂದು ಆತಂಕಗೊಳ್ಳುವವರಿಗೂ ಸುಲಭ ಮಾರ್ಗಗಳಿವೆ. ಹೆಚ್ಚಿನ ಜಲಪಾತಗಳು ಗುಡ್ಡ-ಬೆಟ್ಟಗಳ ನಡುವೆ ಧುಮುಕಿದರೆ ಕೆಲವುಕೂಗಳತೆ,ಕಾಲ್ನಡಿಗೆ ದೂರದಲ್ಲಿ ಸಿಗುತ್ತವೆ.ಅಂಥ ಜಲಪಾತಗಳಲ್ಲಿ ಸಿದ್ಧಾಪುರದ ತುಂಬರಗೋಡ್‌ ಜಲಪಾತ ಒಂದು. ವರ್ಷದ … Continue reading ರಸ್ತೆಯಂಚಿನ ತುಂಬರಗೋಡ್‌ ಸುಂದರಿ!