ಹಾಲಿನ ಉತ್ಪನ್ನಗಳ ಮೇಲೆ ಜಿಎಸ್ ಟಿ; ಪ್ರಧಾನಿ ಮೋದಿ ಹಳೇ ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಸ್ಪಷ್ಟನೆ!!

ಮೊಸರು, ಲಸ್ಸಿ, ಮಜ್ಜಿಗೆ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರವಾಗಿ ವ್ಯಾಪಕ ಚರ್ಚೆ ಮತ್ತು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಿದೆ. ನವದೆಹಲಿ: ಮೊಸರು, ಲಸ್ಸಿ, ಮಜ್ಜಿಗೆ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರವಾಗಿ ವ್ಯಾಪಕ ಚರ್ಚೆ ಮತ್ತು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಿದೆ. … Continue reading ಹಾಲಿನ ಉತ್ಪನ್ನಗಳ ಮೇಲೆ ಜಿಎಸ್ ಟಿ; ಪ್ರಧಾನಿ ಮೋದಿ ಹಳೇ ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಸ್ಪಷ್ಟನೆ!!