ವಿವಿಧ ಯೋಜನೆಗಳಡಿ ರೈತರಿಗೆ ಭರ್ಜರಿ ಸಬ್ಸಿಡಿ.. ಈಗಲೇ ಅರ್ಜಿ ಸಲ್ಲಿಸಿ

ಕೃಷಿ ಹೊಂಡ ಸೇರಿದಂತೆ ವಿವಿಧ ಯೋಜನೆಗಳಡಿ ರೈತರಿಗೆ ಭರ್ಜರಿ ಸಬ್ಸಿಡಿ.. ಈಗಲೇ ಅರ್ಜಿ ಸಲ್ಲಿಸಿ ಕೃಷಿ ಹೊಂಡ ನಿರ್ಮಾಣಕ್ಕೆ ಕೃಷಿಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನವನ್ನು ಇದೀಗ ನರೇಗಾ ಯೋಜನೆಯಡಿ ನೀಡಲಾಗುತ್ತಿದೆ. ಶೇ.80 ರಷ್ಟು ಸಹಾಯಧನವನ್ನು ರೈತರು ಪಡೆಯಬಹುದಾಗಿದೆ. ಬೆಂಗಳೂರು: ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಶೇ.80 ರಷ್ಟು ಸಹಾಯಧನ ಪಡೆಯಬಹುದು. ಕೃಷಿಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನವನ್ನು … Continue reading ವಿವಿಧ ಯೋಜನೆಗಳಡಿ ರೈತರಿಗೆ ಭರ್ಜರಿ ಸಬ್ಸಿಡಿ.. ಈಗಲೇ ಅರ್ಜಿ ಸಲ್ಲಿಸಿ