ಅಕ್ರಮ ಮದ್ಯ ಮಾರಾಟಕ್ಕೆ ಜನಪ್ರತಿನಿಧಿಗಳ ಸಾಥ್….ಇಲ್ಲಿದೆ ಉಸ್ತುವಾರಿ ಸಚಿವರು,ವಿಧಾನಸಭಾ ಅಧ್ಯಕ್ಷರ ವ್ಯತಿರಿಕ್ತ ಹೇಳಿಕೆಗಳು!

ಅದೀಕೃತ ಪರವಾನಗಿಯ ಎಮ್.‌ಎ ಸ್.ಆಯ್.ಎಲ್‌ ಬದಲು ಅಕ್ರಮ ಮದ್ಯ ಮಾರಾಟದ ವಿಚಾರ ಈಗ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿವಾದದ ಸ್ವರೂಪ ಪಡೆದಿದೆ. ಜನಪ್ರತಿನಿಧಿಗಳ ದ್ವಂದ್ವಂ ನೀತಿಯಿಂದಾಗಿ ಅಕ್ರಮ ಮದ್ಯ ಮಾರಾಟ ಕುಡುಕರಿಗೆ ಮತ್ತು ಸಾರ್ವಜನಿಕರಿಗೆ ತಲೆ ನೋವಾಗಿದೆ.

ಅಕ್ರಮ ಮದ್ಯ ಮಾರಾಟ ತಡೆದು ಸರ್ಕಾರದ ಆದಾಯ ಹೆಚ್ಚಳ ಮತ್ತು ಗುಣಮಟ್ಟದ ಮದ್ಯ ಪೂರೈಕೆಗಾಗಿ ಸರ್ಕಾರ ಎಮ್.ಎಸ್.‌ ಆಯ್.‌ ಎಲ್.‌ ಮೂಲಕ ಮದ್ಯ ಮಾರಾಟ ಮಾಡುತ್ತಿದೆ. ಆದರೆ ಈ ವ್ಯವ ಸ್ಥೆಗೆ ವಿರುದ್ಧವಾಗಿ ರಾಜ್ಯಾದ್ಯಂತ ಅಕ್ರಮ ಮದ್ಯ ಮಾರಾಟಜಾಲ ಜೀವಂತವಾಗಿದೆ. ಈ ಅನಧೀಕೃತ ಮದ್ಯ ಮಾರಾಟಗಾರರು ಎಂ.ಆರ್‌.ಪಿ.ಗೆ ಸಿಗುವ ಮದ್ಯವನ್ನು ಹೆಚ್ಚಿನ ಹಣಕ್ಕೆ ಮಾರುತ್ತಾರೆ. ಇಂಥ ಜಾಲದಿಂದಾಗಿ ಸರ್ಕಾರ ಮತ್ತು ಸಾರ್ವಜನಿಕರಿಗೆ ಹಾನಿಯಾಗುತ್ತಿರುವ ವಿದ್ಯಮಾನಕ್ಕೆ ಇಲ್ಲೊಂದು ಜ್ವಲಂತ ಉದಾಹರಣೆ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ಅಧೀಕೃತ ಮದ್ಯ ಮಾರಾಟದ ಎಮ್.ಎಸ್.‌ ಆಯ್.‌ ಎಲ್.‌ ಮಳಿಗೆಗಳು ಹೆಚ್ಚಿಲ್ಲ. ಯಾಕೆ ಇಲ್ಲಿ ಹೆಚ್ಚಿನ ಸರ್ಕಾರದ ಅಧೀಕೃತ ಮದ್ಯ ಮಾರಾಟದ ಅಂಗಡಿಗಳಿಲ್ಲ ಎನ್ನುವುದಕ್ಕೆ ಹಲವು ಕಾರಣಗಳಿವೆ. ಉತ್ತರ ಕನ್ನಡಕ್ಕೆ ಗೋವಾ ಮತ್ತು ಹುಬ್ಬಳ್ಳಿಯಿಂದ ಪೂರೈಕೆಯಾಗುವ ಮದ್ಯ ಹಳ್ಳಿಹಳ್ಳಿಗಳಲ್ಲಿ ಯತೇಚ್ಛವಾಗಿ ದೊರೆಯುತ್ತಿದೆ. ಈ ಮದ್ಯ ಮಾರಾಟ ಮಾಡುವ ಕೆಲವು ಉದ್ಯಮಿಗಳು ಸರ್ಕಾರದ ಅಧೀಕೃತ ಮದ್ಯ ಮಾರಾಟದ ಅಂಗಡಿ, ಮಳಿಗೆಗಳಿಗೆ ಅಡ್ಡಿ ಪಡಿಸುತ್ತಾರೆ. ಈ ವಿಚಾರ ಇಂದು ಸಿದ್ದಾಪುರದ ಪ್ರಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿಯವರ ಎದುರೇ ಪ್ರಸ್ಥಾಪವಾಯಿತು.

ರಸ್ತೆಯಂಚಿನ ತುಂಬರಗೋಡ್‌ ಸುಂದರಿ!

https://fb.watch/enMuOZFHhP/

ಸಮಾಜಕಲ್ಯಾಣ ಸಚಿವ ಶ್ರೀನಿವಾಸ್‌ ಪೂಜಾರಿ ಜಿಲ್ಲೆಯಲ್ಲಿ ಮದ್ಯ ಮಾರಾಟಗಾರರು ಸರ್ಕಾರದ ಎಮ್.ಎಸ್..‌ ಆಯ್‌.ಎಲ್.‌ ಪ್ರಾರಂಭಕ್ಕೆ ಅಡ್ಡಿಮಾಡುತಿದ್ದಾರೆ ಎಂದರೆ ವಿಶ್ವೇಶ್ವರ ಹೆಗಡೆ ಕಾಗೇರಿ ಆ ವಿಚಾರ ಪ್ರಸ್ಥಾಪಿಸದೆ ಅಬಕಾರಿ ಇಲಾಖೆ ಮದ್ಯ ಮಾರಾಟ ಗುರಿ ನಿಗದಿ ಮಾಡುವುದೇ ಸರಿಯಲ್ಲ ಎಂದರು. ಈ ವಿಷಯ ಸ್ಥಳಿಯ ಜನಪ್ರತಿನಿಧಿಗಳ ವಿರೋಧಕ್ಕೂ ಕಾರಣವಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಚರ್ಚೆಗೂ ಕಾರಣವಾಯಿತು. ಅಕ್ರಮ ಮದ್ಯ ಮಾರಾಟದ ವಿರುದ್ಧ ಧ್ವನಿ ಎತ್ತಿದ ಸ್ಥಳಿಯ ಜನಪ್ರತಿನಿಧಿಗಳನ್ನು ವಿಧಾನಸಭಾ ಅಧ್ಯಕ್ಷರೇ ಯಾಕೆ ನಿಯಂತ್ರಿಸಿದರು. ಎಮ್.‌ ಎಸ್.‌ ಆಯ್.‌ ಎಲ್‌ ಬದಲು ಅಕ್ರಮ ಮದ್ಯಮಾರಾಟದಿಂದ ಸರ್ಕಾರಕ್ಕೆ ಹಾನಿ ಸಾರ್ವಜನಿಕರಿಗೆ ತೊಂದರೆ ಮಾಡುವವರ ವಿರುದ್ಧ ಉಸ್ತುವಾರಿ ಸಚಿವ ಮತ್ತು ಸ್ಥಳಿಯ ಶಾಸಕ ರಾಜ್ಯ ವಿಧಾನಸಭಾ ಅಧ್ಯಕ್ಷರ ನಡುವಿನ ದ್ವಂದ್ವದ ರಹಸ್ಯವೇನು ಎನ್ನುವ ಬಗ್ಗೆ  ಚರ್ಚೆ ನಡೆಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *