‘ಬಫರ್ ಜೋನ್’ ಎಂದು ಪಶ್ಚಿಮ ಘಟ್ಟ ಪ್ರದೇಶಗಳನ್ನು ಘೋಷಿಸಿರುವುದರ ಮಧ್ಯೆ ಅರಣ್ಯ ಇಲಾಖೆಯಿಂದ ರಹಸ್ಯ ಕರಡು ತಯಾರಿಕೆ!

ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದಂತೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ವಿರುದ್ಧ ಹಲವು ರಾಜಕಾರಣಿಗಳು, ಪರಿಸರವಾದಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು: ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದಂತೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ವಿರುದ್ಧ ಹಲವು ರಾಜಕಾರಣಿಗಳು, ಪರಿಸರವಾದಿಗಳು ಅಸಮಾಧಾನ ವ್ಯಕ್ತಪಡಿಸುತ್ತಿರುವುದರ ಮಧ್ಯೆ, ಅರಣ್ಯಗಳ ಸುತ್ತ 10 ಕಿಮೀ ವ್ಯಾಪ್ತಿಯನ್ನು ಸೂಕ್ಷ್ಮ ಪರಿಸರ ವಲಯ (Buffer Zone) ಎಂದು … Continue reading ‘ಬಫರ್ ಜೋನ್’ ಎಂದು ಪಶ್ಚಿಮ ಘಟ್ಟ ಪ್ರದೇಶಗಳನ್ನು ಘೋಷಿಸಿರುವುದರ ಮಧ್ಯೆ ಅರಣ್ಯ ಇಲಾಖೆಯಿಂದ ರಹಸ್ಯ ಕರಡು ತಯಾರಿಕೆ!