ಕನ್ನಡಕ್ಕೆ ಮೂರು ನ್ಯಾಷನಲ್​ ಅವಾರ್ಡ್​​: ಡೊಳ್ಳು, ತಲೆದಂಡ, ನಾದದ ನವನೀತ ಚಿತ್ರಕ್ಕೆ ಪ್ರಶಸ್ತಿಯ ಗರಿ!

ಕನ್ನಡಕ್ಕೆ ಮೂರು ನ್ಯಾಷನಲ್​ ಅವಾರ್ಡ್​​: ಡೊಳ್ಳು, ತಲೆದಂಡ, ನಾದದ ನವನೀತ ಚಿತ್ರಕ್ಕೆ ಪ್ರಶಸ್ತಿಯ ಗರಿ! ಕನ್ನಡ ಮೂರು ಚಿತ್ರಗಳಿಗೆ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಬಂದಿವೆ. ಪ್ರಶಸ್ತಿ ಪುರಸ್ಕೃತ ಸಿನಿಮಾದ ನಿರ್ದೇಶಕರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಇಂದು ಪ್ರಕಟವಾದ 2020ನೇ ಸಾಲಿನ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡದ ಸಿನಿಮಾಗಳು ಕಮಾಲ್​ ಮಾಡಿದ್ದು, ಕನ್ನಡ ಚಿತ್ರರಂಗಕ್ಕೆ ಮೂರು ​ಗಳು ಸಿಕ್ಕಿವೆ. ‘ಡೊಳ್ಳು’, ‘ತಲೆದಂಡ’ ಹಾಗೂ ‘ನಾದದ ನವನೀತ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ ಮುಡಿಗೇರಿದೆ. ಸಾಗರ್ ಪುರಾಣಿಕ್ … Continue reading ಕನ್ನಡಕ್ಕೆ ಮೂರು ನ್ಯಾಷನಲ್​ ಅವಾರ್ಡ್​​: ಡೊಳ್ಳು, ತಲೆದಂಡ, ನಾದದ ನವನೀತ ಚಿತ್ರಕ್ಕೆ ಪ್ರಶಸ್ತಿಯ ಗರಿ!