ಉತ್ತರಕನ್ನಡದಲ್ಲಿ ಮಳೆ ಅವಾಂತರಕ್ಕೆ ಐವರು ಸಾವು; 600ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಉತ್ತರಕನ್ನಡ ಜಿಲ್ಲೆಯಲ್ಲಿ ನೆರೆ ಸೃಷ್ಟಿಸಿದ ಮಳೆ- ತೋಟ, ಗದ್ದೆಗಳು ಸೇರಿದಂತೆ ಒಟ್ಟು 68.52 ಹೆಕ್ಟೇರ್ ಕೃಷಿ ಭೂಮಿ ಹಾನಿ, ಐವರು ಸಾವು – ಸರ್ಕಾರದ ಭರವಸೆ ಈಡೇರದ್ದಕ್ಕೆ ಜನರ ಆಕ್ರೋಶ ಕಾರವಾರ(ಉತ್ತರಕನ್ನಡ): ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿದ ಮಳೆಗೆ ನದಿಗಳು ಉಕ್ಕಿ ಹರಿದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಸದ್ಯ ಮಳೆಯ ಪ್ರಮಾಣ ಕಡಿಮೆ ಆಗಿದ್ದರಿಂದ ನೆರೆಯೂ ಇಳಿದಿದೆ. ಆದರೆ ಮಳೆಗಾಲದಲ್ಲಿ ಪ್ರತಿ ಬಾರಿಯೂ ನೆರೆಹಾನಿ ಅನುಭವಿಸುತ್ತಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಕರಾವಳಿಯಲ್ಲಿ ಈ ಬಾರಿ … Continue reading ಉತ್ತರಕನ್ನಡದಲ್ಲಿ ಮಳೆ ಅವಾಂತರಕ್ಕೆ ಐವರು ಸಾವು; 600ಕ್ಕೂ ಹೆಚ್ಚು ಮನೆಗಳಿಗೆ ಹಾನಿ