ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.!

ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಂಡ ಉತ್ತರ ಕನ್ನಡ ಜನತೆ “ಉತ್ತರ ಕನ್ನಡ” ಜಿಲ್ಲೆಗೆ ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.! ಬೆಂಗಳೂರು: ಸುಸಜ್ಜಿತ ತುರ್ತು ಚಿಕಿತ್ಸಾ ಆಸ್ಪತ್ರೆಗಾಗಿ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ಹಾಗೂ ಟ್ವೀಟರ್ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಹೈಟೆಕ್ ಆಸ್ಪತ್ರೆ ನಿರ್ಮಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. … Continue reading ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.!