ಸಿದ್ಧಾಪುರದ ಗ್ರಾಮೀಣ ರಸ್ತೆ ಸಮಸ್ಯೆ, ಸಾರ್ವಜನಿಕರ ಬೇಸರ

ಸಿದ್ದಾಪುರ: ತಾಲೂಕಿನ  ಕಾನಗೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿಯ ಶಿರಸಿ- ಸಿದ್ದಾಪುರ ಮುಖ್ಯ ರಸ್ತೆ ಮಂಡ್ಲಿಕೋಪ್ಪದಿಂದ ಗೊರಟನಮನೆಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ.  ಈ ಗ್ರಾಮದಲ್ಲಿ 9 ಮನೆಗಳು ಇದ್ದು ಸುಮಾರು 35 ಜನರು ವಾಸವಾಗಿರುತ್ತಾರೆ. ಇಲ್ಲಿಯ ಜನರು ಮುಖ್ಯ ರಸ್ತೆಗೆ ಬರಬೇಕೆಂದರೆ ಮೂರು ಕಿಲೋಮೀಟರ್ ಕಾಡಿನಲ್ಲಿ ನಡೆದು ಬರಬೇಕಾಗುತ್ತದೆ. ಮಳೆಗಾಲದಲ್ಲಿ ವಾಹನಗಳು ಓಡಾಡುವುದು ಕಷ್ಟಸಾಧ್ಯ ವಾದುದು. ಇದರಿಂದ  ಶಾಲಾ ಮಕ್ಕಳು, ಮಹಿಳೆಯರು, ವೃದ್ಧರು ತುಂಬಾ ಕಷ್ಟ ಪಡಬೇಕಾಗಿದೆ. ಅನಾರೋಗ್ಯ ಸಂಭವಿಸಿದರೆ ಅವರ … Continue reading ಸಿದ್ಧಾಪುರದ ಗ್ರಾಮೀಣ ರಸ್ತೆ ಸಮಸ್ಯೆ, ಸಾರ್ವಜನಿಕರ ಬೇಸರ