ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಏರಿಸಿ ಸರ್ಕಾರದ ಆದೇಶ

ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕನಿಷ್ಠ 6 ವರ್ಷ, ಗರಿಷ್ಠ 7 ವರ್ಷದ ಮಿತಿ- ವಯೋಮಿತಿಯನ್ನು ಏರಿಸಿದ ರಾಜ್ಯ ಸರ್ಕಾರ- ನೂತನ ಆದೇಶ ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 2016-17ನೇ ಶೈಕ್ಷಣಿಕ ಸಾಲಿನಿಂದ ಆರ್.ಟಿ.ಇ ಕಾಯ್ದೆ ಅಡಿಯಲ್ಲಿ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ ಸಂಬಂಧಿಸಿದಂತೆ ಎಲ್.ಕೆ.ಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು … Continue reading ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಏರಿಸಿ ಸರ್ಕಾರದ ಆದೇಶ