ಮಾ. ಹಿ. ಪ್ರಾ. ಶಾಲೆ ಬಾಲಿಕೊಪ್ಪ ಕ್ಕೆ ಆಯ್ಕೆ ಸಮೀತಿ ಭೇಟಿ

ಬೆಳಗಾವಿ ವಿಭಾಗದ ಸ್ವಾಭಿಮಾನಿ ಸಾರ್ವಜನಿಕ ಶಾಲೆ 2022 ಪ್ರಶಸ್ತಿಯ ಆಯ್ಕೆ ಸಮೀತಿ ಮಂಗಳವಾರ ಸಿದ್ದಾಪುರದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಾಲಿ ಕೊಪ್ಪ ವನ್ನು ಭೇಟಿ ಮಾಡಿತು. ಆಯ್ಕೆ ಸಮೀತಿಯ ಸದಸ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹ ಕಾರ್ಯದರ್ಶಿ ವಾ ಲಟರ್ ಹೆಚ್ ಡಿಮೆಲ್ಲೋ ನೇತೃತ್ವದ ಸಮೀತಿ ಶಾಲೆಯ ಸಂಪೂರ್ಣ ಪರಿವೀಕ್ಷಣೆ ನಡೆಸಿ ಆಯ್ಕೆ ಸಮೀತಿಯ ಮಾನದಂಡಗಳ ಪ್ರಕಾರ ಶಾಲೆ ಹೊಂದಿರುವ ವೈಶಿಷ್ಟ್ಯ ಗಳ ದಾಖಲೀಕರಣ ನಡೆಸಿತು. ಸರ್ಕಾರಿ ಶಾಲೆಯಾಗಿ ಸೀಮಿತ ಅವಕಾಶಗಳಲ್ಲಿ ಶಾಲೆ ಸಾಧಿಸಿದ ಪ್ರಗತಿಯ … Continue reading ಮಾ. ಹಿ. ಪ್ರಾ. ಶಾಲೆ ಬಾಲಿಕೊಪ್ಪ ಕ್ಕೆ ಆಯ್ಕೆ ಸಮೀತಿ ಭೇಟಿ