ಸ್ವಾತಂತ್ರ್ಯ ಅಮೃತಮಹೋತ್ಸವ-ಮರೆಯದ ಮರೆಯಾದ ರತ್ನಗಳು

ಉತ್ತರ ಕನ್ನಡ ಜಿಲ್ಲೆ ಹಲವು ವೈಶಿಷ್ಟ್ಯಗಳ ಜಿಲ್ಲೆ. ಸ್ವಾತಂತ್ರ್ಯ ಪೂರ್ವದಲ್ಲಿ ಇಲ್ಲಿಯ ಅಂಕೋಲಾದಲ್ಲಿ ರೈತ ಹೋರಾಟ ನಡೆಯಿತು. ಸ್ವಾತಂತ್ರ್ಯ ಹೋರಾಟವಂತೂ ಈ ಜಿಲ್ಲೆಯ ಸಿದ್ಧಾಪುರ, ಅಂಕೋಲಾ ತಾಲೂಕುಗಳ ಉಸಿರಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ಕಾರಣಕ್ಕಾಗಿ ಮೊಟ್ಟಮೊದಲು ಬಂಧಿತರಾದವರು ಸಿದ್ಧಾಪುರದ ಬೇಡ್ಕಣಿಯ ಚೌಡಾ ನಾಯ್ಕರು. ಚೌಡಾ ನಾಯ್ಕರ ತಂದೆ ಪೊಲೀಸ್ ಪಟೇಲ್ ಆಗಿದ್ದರು. ತಂದೆ ಮತ್ತು ಕುಟುಂಬದ ಬ್ರಟೀಷ್ ಸೇವೆಯ ವಿರುದ್ಧ ಸಿಡಿದೆದ್ದ ಚೌಡಾ ನಾಯ್ಕ ಸ್ವಾತಂತ್ರ್ಯ ಹೋರಾಟಕ್ಕಿಳಿದು ಬೀದಿಪಾಲಾದ ರೋಚಕ ಕಥೆ ಉತ್ತರ ಕನ್ನಡ … Continue reading ಸ್ವಾತಂತ್ರ್ಯ ಅಮೃತಮಹೋತ್ಸವ-ಮರೆಯದ ಮರೆಯಾದ ರತ್ನಗಳು