ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ವಜಾಗೊಳಿಸಿ: ಸವಿತಾನಂದನಾಥ ಸ್ವಾಮೀಜಿ

ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ ಸವಿತಾ ಪೀಠ ಮಹಾಸಂಸ್ಥಾನದ ಸವಿತಾನಂದನಾಥ ಸ್ವಾಮೀಜಿ ನೇತೃತ್ವದ ನಿಯೋಗ, ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿತು. ಬೆಂಗಳೂರು: ಸಮುದಾಯದ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕರ್ನಾಟಕ ರಾಜ್ಯ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ವಜಾಗೊಳಿಸುವಂತೆ ಸವಿತಾ ಪೀಠ ಮಹಾಸಂಸ್ಥಾನ ಆಗ್ರಹಿಸಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸವಿತಾನಂದನಾಥ ಸ್ವಾಮೀಜಿ, ನಿಗಮದ ಅಧ್ಯಕ್ಷ ಎನ್.ನರೇಶ್ ಕುಮಾರ್ … Continue reading ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ವಜಾಗೊಳಿಸಿ: ಸವಿತಾನಂದನಾಥ ಸ್ವಾಮೀಜಿ