ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರು: ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಅವರು ಈಗಾಗಲೇ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ್ದು, ವಿಧಾನಸಭೆ ಚುನಾವಣೆಗೆ ಕೇವಲ ಎಂಟು ತಿಂಗಳುಗಳು ಬಾಕಿ ಇರುವ ಕಾರಣ ಖಾಲಿ ಇರುವ ಐದು ಸ್ಥಾನಗಳಲ್ಲಿ ಕನಿಷ್ಠ ಮೂರರಿಂದ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು … Continue reading ಸಂಪುಟ ಪುನಾರಚನೆಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್? ಕಟೀಲ್ ರಾಜ್ಯಾಧ್ಯಕ್ಷ ಅವಧಿ ಪೂರ್ಣ: ಸುನೀಲ್ ಅಥವಾ ಸಿಟಿ ರವಿಗೆ ಪಕ್ಷದ ಚುಕ್ಕಾಣಿ?
Copy and paste this URL into your WordPress site to embed
Copy and paste this code into your site to embed