


ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ. ಕರೆಯಂತೆ ಮಂಗಳವಾರ ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ನಿಂದ ಪಾದಯಾತ್ರೆ ನಡೆಯಲಿದೆ. ಮುಂಜಾನೆ ೮ಗಂಟೆಗೆ ಬೇಡ್ಕಣಿ ವೀರಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಾರಂಭವಾಗುವ ಪಾದಯಾತ್ರೆ ತ್ಯಾರ್ಸಿ,ಕಡಕೇರಿ,ಕಾನಳ್ಳಿ ಮಾರ್ಗವಾಗಿ ಕೋಲಶಿರ್ಸಿ,ಚನಮಾಂವ್,ಅವರಗುಪ್ಪಾ ನಂತರ ಹೊಸೂರಿನ ಮೂಲಕ ನಗರದ ರಾಘವೇಂದ್ರ ಮಠದಲ್ಲಿ ಸೇರಿ ಸಭೆ ನಡೆಸಿ ಪಾದಯಾತ್ರೆ ಮುಕ್ತಾಯವಾಗಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತನಾಯ್ಕ ಮನಮನೆ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಮಯೂರ್ ಜಯಕುಮಾರ್,ಮಧು ಬಂಗಾರಪ್ಪ,ಕಾಗೋಡುತಿಮ್ಮಪ್ಪ,ಭೀಮಣ್ಣ ನಾಯ್ಕ, ಬಿ.ಕೆ.ಹರಿಪ್ರಸಾದ್ ಮತ್ತು ನಿವೇದಿತ್ ಆಳ್ವ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






