ಹಿಂದೂಸ್ಥಾನ ಜನತಾ ಪಾರ್ಟಿ ಉದ್ಘಾಟನೆ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಹಿಂದೂ ಕಾರ್ಯಕರ್ತರು ಬಿಜೆಪಿ ಸರ್ಕಾರ ವಿರುದ್ಧ ಬಂಡೆದಿದ್ದು,, ಬಿಜೆಪಿ ಪಕ್ಷಕ್ಕೆ ಟಕ್ಕರ್​ ಕೊಡಲು ಹಿಂದೂಸ್ಥಾನ ಜನತಾ ಪಾರ್ಟಿ ಇಂದು ಉದ್ಘಾಟನೆಗೊಂಡಿದೆ.

ಹಿಂದೂಸ್ಥಾನಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ವಿನಾಯಕ ಮಾಳದಕರ್ ನೇತೃತ್ವದಲ್ಲಿ ರಾಜಾಜಿನಗರದಲ್ಲಿರುವ ಶರಣ ಸೇವಾ ಸಮಾಜದ ಸಭಾಂಗಣದಲ್ಲಿ ನೂತನ ಪಾರ್ಟಿ ಉದ್ಘಾಟನೆಗೊಂಡಿದ್ದು, ಹಿಂದೂಸ್ಥಾನ ಜನತಾ ಪಾರ್ಟಿಯ ಲೋಗೋ ಲೋಕಾರ್ಪಣೆಗೊಂಡಿದೆ.

ಈ ವೇಳೆ ಹಿಂದೂಸ್ತಾನ ಜನತಾ ಪಾರ್ಟಿ ಕಾರ್ಯದರ್ಶಿ ಹರೀಶ್ ಮಾತನಾಡಿದ್ದು, 15 ವರ್ಷಗಳಿಂದ ಸಂಘಟನೆಗೆ ಮಾಡಿಕೊಂಡು ಬಂದಿದ್ದೇನೆ. ಹಿಂದೂ ಸಂಘಟನೆ, ಆರ್​ಎಸ್​ಎಸ್​ ಹಾಗೂ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದೆ. ಪ್ರಮೋದ್ ಮುತಾಲಿಕ್ ಹೋರಾಟ ಇಷ್ಟ ಪಟ್ಟು ಶ್ರೀರಾಮಸೇನೆ ಸೇರಿದ್ದೆ. ದೇಶ, ರಾಜ್ಯಾದ್ಯಂತ ಸಾಕಷ್ಟು ಹೋರಾಟ ಮಾಡಿದ್ದೇವೆ. ಇವತ್ತು ಕೆಲವು ಅಥಿತಿಗಳು ಬರಬೇಕಿತ್ತು ಕೆಲವರು ಅಡಚಣೆ ಮಾಡಿದ್ದಾರೆ. ಬಿಜೆಪಿ ವಿರುದ್ಧ ಹಿಂದೂಗಳು ತಿರುಗಿಬಿದ್ದಿದ್ದಾರೆ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *