ಸಲಿಂಗಿ ವಿವಾಹ,ಉ.ಕ. ಹಾಲಕ್ಕಿಗಳ ಸಾಂಪ್ರದಾಯಿಕ ಆಚರಣೆ

ಈ ವಿವಾಹದಲ್ಲಿ ವಧು-ವರ ಇಲ್ಲ ಬದಲಿಗೆ ವಧು-ವಧು: ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ವಿಶಿಷ್ಟ ಆಚರಣೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಮಳೆದೇವ ಇಂದ್ರನನ್ನು ಸಂತೃಪ್ತಿಗೊಳಿಸಲು ಹಾಲಕ್ಕಿ ಒಕ್ಕಲಿಗ ಸಮುದಾಯದವರು ಇಬ್ಬರು ಮಹಿಳೆಯರ ಮಧ್ಯೆ ಮದುವೆ ಮಾಡಿಸುತ್ತಾರೆ. ಮಳೆ, ಬೆಳೆ ಚೆನ್ನಾಗಿ ಆಗಿ ಸಂತೃಪ್ತಿ, ಸಂತೋಷ ಸಮಾಜದಲ್ಲಿ ನೆಲೆಸಲಿ ಎಂಬುದು ಇದರ ಸಾಂಕೇತಿಕ ಅರ್ಥವಾಗಿದೆ. ಗೋಕರ್ಣ(ಉತ್ತರ ಕನ್ನಡ): ಮಳೆ ಬರಲೆಂದು ಕಪ್ಪೆಗಳಿಗೆ ಮದುವೆ ಮಾಡಿಸುವುದು ಕೇಳಿದ್ದೇವೆ. ಇನ್ನು ಹಲವು ಕಡೆ ಹಲವು ಸಂಪ್ರದಾಯಗಳಿವೆ. ಉತ್ತರ … Continue reading ಸಲಿಂಗಿ ವಿವಾಹ,ಉ.ಕ. ಹಾಲಕ್ಕಿಗಳ ಸಾಂಪ್ರದಾಯಿಕ ಆಚರಣೆ