2014ರಲ್ಲಿ ಗೆದ್ದವರು 2024ರಲ್ಲಿ ಗೆಲ್ಲುತ್ತಾರೆಯೇ?: ಪ್ರಧಾನಿ ಮೋದಿಗೆ ನಿತೀಶ್ ಕುಮಾರ್ ಸವಾಲು!

ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು ಆರ್ ಜೆಡಿ ಜೊತೆಗೂಡಿ ಮಹಾಘಟಬಂಧನ್ ಸರ್ಕಾರ ರಚನೆ ಮಾಡಿರುವ ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್, 2014ರಲ್ಲಿ ಗೆದ್ದವರು 2024ರಲ್ಲಿ ಗೆಲ್ಲುತ್ತಾರೆಯೇ? ಎಂದು ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರಿಗೆ ಸವಾಲೆಸೆದಿದ್ದಾರೆ. ಪಾಟ್ನಾ: ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು ಆರ್ ಜೆಡಿ ಜೊತೆಗೂಡಿ ಮಹಾಘಟಬಂಧನ್ ಸರ್ಕಾರ ರಚನೆ ಮಾಡಿರುವ ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್, 2014ರಲ್ಲಿ ಗೆದ್ದವರು 2024ರಲ್ಲಿ ಗೆಲ್ಲುತ್ತಾರೆಯೇ? ಎಂದು ಬಿಜೆಪಿ ಮತ್ತು … Continue reading 2014ರಲ್ಲಿ ಗೆದ್ದವರು 2024ರಲ್ಲಿ ಗೆಲ್ಲುತ್ತಾರೆಯೇ?: ಪ್ರಧಾನಿ ಮೋದಿಗೆ ನಿತೀಶ್ ಕುಮಾರ್ ಸವಾಲು!