ಶಿರಸಿ: ತಲೆಯನ್ನೇ ಕಿತ್ತು ಹರಿದು ಹಾಕಿದ ಕರಡಿ, ವ್ಯಕ್ತಿ ಸಾವು!

ಶಿರಸಿಯಲ್ಲಿ ಭೀಕರ ಕರಡಿ ದಾಳಿ ನಡೆದಿದ್ದು, ವ್ಯಕ್ತಿ ಮೇಲೆ ದಾಳಿ ಮಾಡಿದ ಕರಡಿ ಆತನ ತಲೆಯನ್ನು ಹರಿದು ಹಾಕಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಶಿರಸಿ: ಶಿರಸಿಯಲ್ಲಿ ಭೀಕರ ಕರಡಿ ದಾಳಿ ನಡೆದಿದ್ದು, ವ್ಯಕ್ತಿ ಮೇಲೆ ದಾಳಿ ಮಾಡಿದ ಕರಡಿ ಆತನ ತಲೆಯನ್ನು ಹರಿದು ಹಾಕಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವನಹಳ್ಳಿಯ ಸುಂದಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕರಡಿ ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು … Continue reading ಶಿರಸಿ: ತಲೆಯನ್ನೇ ಕಿತ್ತು ಹರಿದು ಹಾಕಿದ ಕರಡಿ, ವ್ಯಕ್ತಿ ಸಾವು!