

ಸಿದ್ದಾಪುರ ಬಿ.ಜೆ.ಪಿ. ಯುವಮೋರ್ಚಾ ಅಧ್ಯಕ್ಷರಾಗಿದ್ದ ಹರೀಶ್ ಗೌಡರ್ ಹರಳಿಕೊಪ್ಪರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಬಿ.ಜೆ.ಪಿ. ತಾಲೂಕಾ ಮಂಡಳದ ಅಧ್ಯಕ್ಷ ನಾಗರಾಜ್ ನಾಯ್ಕ ಬೇಡ್ಕಣಿ ಈ ಬಗ್ಗೆ ಪ್ರಕಟಣೆ ನೀಡಿದ್ದು ಹರೀಶ್ ಗೌಡರ್ ಹರಳಿಕೊಪ್ಪ ಈ ಹಿಂದೆ ಸಿದ್ದಾಪುರ ಬಿ.ಜೆ.ಪಿ. ಯುವ ಮೋರ್ಚಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ನಂತರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ಶಿಸ್ತಿನ ವಿರುದ್ಧ ಕೆಲಸ ಮಾಡಿದ್ದಾರೆ.
ಈ ಬಗ್ಗೆ ಅವರಿಗೆ ಮೌಕಿಕ ಮಾಹಿತಿಯ ಜೊತೆಗೆ ನೋಟೀಸ್ ನೀಡಲಾಗಿದೆ .ಆದರೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವುದರಿಂದ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದ್ದಾರೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






