ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ

ಈಗ್ಗೆ 8 ವರ್ಷದ ಹಿಂದೆ ಅಪಘಾತವಾಗಿ ನಂತರ ಪರಿಹಾರವಾಗಿ ಬರಬೇಕಾದ ಹಣ ಖಾತೆಗೆ ಬರಬೇಕಿತ್ತು . ಎರಡು ರೀತಿಯಲ್ಲಿ ಆ ಹಣ ಸಂದಾಯವಾಗುತ್ತದೆ. ಕೋರ್ಟ್ ನಿಂದ ಆದೇಶವಾದ ನಂತರ ಒಂದಿಷ್ಟು ನೇರ ಖಾತೆಗೆ ಮತ್ತೊಂದಿಷ್ಟು ಅರ್ಧ ಬಾಂಡ್ ರೂಪದಲ್ಲಿ ಕೈಸೇರುತ್ತದಂತೆ. ಆದೇಶವಾಗಿ ಆರು ಏಳು ತಿಂಗಳ ನಂತರ ಅರ್ಧ ಹಣ ಖಾತೆ ಸೇರಿತ್ತು. ಉಳಿದ ಅರ್ಧ ಒಂದು ವರ್ಷವಾದರೂ ಬಾಂಡ್ ಕೈಸೇರಿರಲಿಲ್ಲ. ಕೇಳಲು ಹೋದರೆ ಬ್ಯಾಂಕಿಗೆ ಕಳಿಸಿದ್ದೇವೆ ಅಂತ ಇಲ್ಲಿ, ಇಲ್ಲಿಗೆ ಬಂದಿಲ್ಲ ಅಂತ ಅಲ್ಲಿ ಓಡಾಡಿಸಿ … Continue reading ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ