ಕನ್ನಡ ನೆಲದ ಸ್ವಾತಂತ್ರ್ಯ ಹೋರಾಟದ ಸ್ಮರಣೆ

೧೮೫೭ ರ ಸಿಪಾಯಿ ದಂಗೆ ಮೊದಲು ದೇಶದ ಹಲವು ಭಾಗಗಳಲ್ಲಿ ಬ್ರಟೀಷರ ವಿರುದ್ಧ ಬಂಡಾಯವೆದ್ದಿದ್ದ ದೇಶಪ್ರೇಮಿಗಳಲ್ಲಿ ಟಿಪ್ಪುಸುಲ್ತಾನ್‌,ರಾಣಿ ಕಿತ್ತೂರ್‌ ಚೆನ್ನಮ್ಮ ಮತ್ತು ಗಲಗಲಿಯ ಬೇಡರು ಸೇರುತ್ತಾರೆ. ಇದು ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪ್ರಾಮುಖ್ಯತೆಗೆ ಸಾಕ್ಷಿ ಎಂದು ಪತ್ರಕರ್ತ ಕನ್ನೇಶ್ವರ ನಾಯ್ಕ ಕೋಲಶಿರ್ಸಿ ಹೇಳಿದರು. ಅವರು ಸಾಗರ ತಾಲೂಕಿನ ಸೈದೂರು ಶಾಂತವೇರಿ ಗೋಪಾಲಗೌಡ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ಅಮೃತಮಹೋತ್ಸವ ವಿಶೇಶ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಲ್ಲಾ ಕಾಲಗಳಲ್ಲೂ ಸತ್ಯ ಹೇಳುವವರು, ಸುಳ್ಳು ಪ್ರಚಾರ ಮಾಡುವವರು ಇರುತ್ತಾರೆ. ಇಂದಿನ … Continue reading ಕನ್ನಡ ನೆಲದ ಸ್ವಾತಂತ್ರ್ಯ ಹೋರಾಟದ ಸ್ಮರಣೆ