ಮಳೆಹಾನಿಯಿಂದ ಕಂಗೆಟ್ಟ ರೈತ,ವಿಶೇಶ ಪ್ಯಾಕೇಜ್‌ ಗೆ ಆಗ್ರಹ

ಅರ್ಧಕ್ಕರ್ಧ ನಾಟಿ ಮಾಡದ ಭತ್ತದ ಪ್ರದೇಶ, ಮದ್ದು ಕಾಣದ ಅಡಿಕೆ ತೋಟ, ಮಳೆಯಿಂದ ಆನೆ ಹೊಕ್ಕಂತಾದ ಬಾಳೆ ಬೆಳೆಯುವ ಪ್ರದೇಶ ಈ ವಿಚಿತ್ರ ಸನ್ನಿವೇಶಕ್ಕೆ ಮೂಖಾಮುಖಿಯಾದ ರೈತ ಸರ್ಕಾರದ ಬೆಳೆವಿಮೆ,ಹವಾಮಾನ ಆಧಾರಿತ ಬೆಳೆವಿಮೆಯ ಪರಿಹಾರದ ನಿರೀಕ್ಷೆಯಲ್ಲಿದ್ದಾನೆ. ತುಸು ಕಡಿಮೆಯಾದ ಕರಾವಳಿ,ಮಲೆನಾಡಿನ ಮಳೆ ಸ್ಥಳಿಯರಿಗೆ ಹಿತಾನುಭವ ನೀಡತೊಡಗಿದೆ. ಈ ವರ್ಷಾವಧಿಗೆ ಮೊದಲೇ ಪ್ರಾರಂಭವಾಗಿದ್ದ ಮುಂಗಾರು ಮಳೆ ಕೃಷಿಕರಿಗೆ ಗೊಂದಲ ಹುಟ್ಟಿಸಿತ್ತು. ಬಿತ್ತನೆಗೆ ಅನುಕೂಲವಾಗದೆ ನಂತರ ಮಳೆಯ ಆರ್ಭಟದಲ್ಲಿ ಕೃಷಿಕ್ಷೇತ್ರ ಹಸನು ಮಾಡಲಾರದೆ ಕಂಗೆಟ್ಟಿದ್ದ ರೈತನಿಗೆ ಜುಲೈ,ಆಗಸ್ಟ್‌ ನ ಮಳೆ … Continue reading ಮಳೆಹಾನಿಯಿಂದ ಕಂಗೆಟ್ಟ ರೈತ,ವಿಶೇಶ ಪ್ಯಾಕೇಜ್‌ ಗೆ ಆಗ್ರಹ