ಆರ್​ಎಸ್​​ಎಸ್​ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೆ? : ಕಾಂಗ್ರೆಸ್​ ತಿರುಗೇಟು

ಬಿಜೆಪಿ ಹಾಗೂ ಆರ್​ಎಸ್​ಎಸ್ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ ಎಂದು ಕಾಂಗ್ರೆಸ್​ ಕಿಡಿಕಾರಿದೆ. ಬೆಂಗಳೂರು: ಕೊಡಗಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ವ್ಯಕ್ತಿಯ ಕಾಂಗ್ರೆಸ್ ಕಾರ್ಯಕರ್ತ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆ ವ್ಯಕ್ತಿ ಗಣ ವೇಷಧಾರಿಯಾಗಿರುವ ಭಾವಚಿತ್ರವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಆರೋಪಿ ಆರೋಪಿ ಸಂಪತ್‌, ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೆ … Continue reading ಆರ್​ಎಸ್​​ಎಸ್​ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೆ? : ಕಾಂಗ್ರೆಸ್​ ತಿರುಗೇಟು