ಮೊಮ್ಮಗನನ್ನೇ ಕಿಡ್ನ್ಯಾಪ್‌ ಮಾಡಿದ ಅಜ್ಜ!

ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ.. ಹಣ ವಾಪಸ್​ ಪಡೆಯಲು ಅಜ್ಜನಿಂದಲೇ ಮೊಮ್ಮಗನ ಅಪಹರಣ ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ. ಕೊಟ್ಟ ಹಣ ವಾಪಸ್ ಪಡೆಯಲು ಮೊಮ್ಮಗನನ್ನು ಅಜ್ಜನೇ ಅಪಹರಣ ಮಾಡಿಸಿದ್ದ ಎನ್ನುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ. ಕಾರವಾರ: ಭಟ್ಕಳದ ಬಾಲಕನ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೊಟ್ಟ ಹಣ ವಾಪಸ್ ಪಡೆಯಲು ಸ್ವತಃ ಅಜ್ಜನೇ ಮೊಮ್ಮಗನನ್ನು ಅಪಹರಣ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದಲ್ಲಿರುವ ಬಾಲಕನ ಅಜ್ಜ ಇನಾಯತುಲ್ಲಾ ಮೊಮ್ಮಗನ ಕಿಡ್ನ್ಯಾಪ್​ಗೆ … Continue reading ಮೊಮ್ಮಗನನ್ನೇ ಕಿಡ್ನ್ಯಾಪ್‌ ಮಾಡಿದ ಅಜ್ಜ!