ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ತಮ್ಮಣ್ಣ ಬೀಗಾರ್ ಪರಿಚಯ

ತಮ್ಮಣ್ಣ ಬೀಗಾರರ ಪರಿಚಯ ‘ತಮ್ಮಣ್ಣ ಬೀಗಾರ’ ಎಂಬ ಕಾವ್ಯ ನಾಮದಿಂದ ಮೂರು ದಶಕಗಳಿಂದ ಬರೆಯತ್ತಿರುವ ತಮ್ಮಣ್ಣ ಕೋಮಾರ ಅವರು ನವೆಂಬರ ೨೨, ೧೯೫೯ ರಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೀಗಾರ ಗ್ರಾಮದಲ್ಲಿ ಜನಿಸಿದವರು. ಇವರು ಸ್ನಾತಕೋತ್ತರ ಪದವೀಧರರಾಗಿದ್ದು  ಶಿಕ್ಷಕರಾಗಿ ಮೂವತ್ತೇಳು ವರ್ಷ ಸೇವೆ ಸಲ್ಲಿಸಿ ಈಗ ನಿವೃತ್ತರಾಗಿರುತ್ತಾರೆ. ಸಿದ್ದಾಪುರದಲ್ಲಿ ವಾಸಿಸಿರುವ ಇವರು ಸಾಹಿತ್ಯ ರಚನೆ, ಚಿತ್ರ ಹಾಗೂ ವ್ಯಂಗ್ಯ ಚಿತ್ರ ರಚನೆ ಮುಂತಾದವುಗಳಲ್ಲಿ ನಿರತರು.  ಮಕ್ಕಳ ಸಾಹಿತ್ಯಕ್ಕೆ ಮಲೆನಾಡಿನ ಸೊಗಸನ್ನು ಅದರ ಹಚ್ಚಹಸಿರಿನ ಹೊದಿಕೆಯನ್ನು ಯಾವುದೇ … Continue reading ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ತಮ್ಮಣ್ಣ ಬೀಗಾರ್ ಪರಿಚಯ