ತಮ್ಮಣ್ಣ ಬೀಗಾರ್ ರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಹೊಸ ದೆಹಲಿ, ಆಗಸ್ಟ್ ೨೪:ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ ರ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಿರ್ಶಿ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಯ ೨೦೨೨ರ ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು ಐವತ್ತು ಸಾವಿರ ರುಪಾಯಿ ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ. ದಾದಾಪೀರ್ ಅವರ ‘ನೀಲಕುರಿಂಜಿ ‘ ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದ್ದರೆ ತಮ್ಮಣ್ಣ … Continue reading ತಮ್ಮಣ್ಣ ಬೀಗಾರ್ ರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ