ಜಿ.ಪಂ.,ತಾ.ಪಂ. ಚುನಾವಣೆ ಮತ್ತಷ್ಟು ವಿಳಂಬ

ತಾಪಂ, ಜಿಪಂ ಕ್ಷೇತ್ರ ಜನಸಂಖ್ಯೆ ನಿಗದಿಗೊಳಿಸಿ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ.. ಚುನಾವಣೆ ಇನ್ನಷ್ಟು ವಿಳಂಬ? ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕವನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್‌ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಬೆಂಗಳೂರು: ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಆ … Continue reading ಜಿ.ಪಂ.,ತಾ.ಪಂ. ಚುನಾವಣೆ ಮತ್ತಷ್ಟು ವಿಳಂಬ