ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು!

ತೀವ್ರ ಕುತೂಹಲ ಕೆರಳಿಸಿಲುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆಯೇ ಪಕ್ಷದ ನೇತೃತ್ವ ವಹಿಸುವಂತೆ ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು ಕೂಡ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನವದೆಹಲಿ: ತೀವ್ರ ಕುತೂಹಲ ಕೆರಳಿಸಿಲುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆಯೇ ಪಕ್ಷದ ನೇತೃತ್ವ ವಹಿಸುವಂತೆ ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು ಕೂಡ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇಂದು ದೆಹಲಿಯಲ್ಲಿ … Continue reading ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು!