naraayana ಗುರು – ಕೇರಳದ ಸಂಯುಕ್ತ ರಾಜಕೀಯ ಸಂಘಟನೆ

ತಳ ಸಮುದಾಯದ ದಿಕ್ಕನ್ನೇ ಬದಲಿಸಿದ 1935 ರ ಕೇರಳದ ಸಂಯುಕ್ತ ರಾಜಕೀಯ ಸಂಘಟನೆ ಲೋಹಿತ್ ನಾಯಕ 1928 ರಲ್ಲಿ ನಾರಾಯಣ ಗುರುಗಳುದೈವಾದಿನರಾದ ನಂತರ ಗುರುಗಳ ಶಿಷ್ಯರಾದಸಿ ಕೇಶವನ್ ನೇತ್ರ ತ್ವದಲ್ಲಿ ತಳ ವರ್ಗದ ರಾಜಕೀಯ ಪ್ರಾತಿನಿಧ್ಯ ಕ್ಕಾಗಿ ಹೋರಾಟ ಕಟ್ಟಲಾಯಿತು.ಈ ಹೋರಾಟದಲ್ಲಿ ಅವರಿಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗಗಳು ಜೊತೆಯಾದವು. ಈ ಮೂರು ಜನಾಂಗಗಳ ಒಟ್ಟು ಜನಸಂಖ್ಯೆ ತಿರುವಾಂಕೂರು ಸಂಸ್ಥಾನದ ಒಟ್ಟು ಜನಸಂಖ್ಯೆಯ ಮೂರನೇ ಎರಡರಷ್ಟಿತ್ತು. ತಿರುವಾಂಕೂರು ಸಂಸ್ಥಾನದಲ್ಲಿ 1888ರಲ್ಲಿಯೇ ವಿಧಾನಸಭೆ ರಚನೆಯಾಗಿ ಚುನಾವಣೆಗಳು ನಡೆಯುತ್ತಾ ಬಂದಿದ್ದರೂ, … Continue reading naraayana ಗುರು – ಕೇರಳದ ಸಂಯುಕ್ತ ರಾಜಕೀಯ ಸಂಘಟನೆ