ಗೌರಿ ಗಣೇಶ ಹಬ್ಬ:ಪುನೀತ್ ಚತುರ್ಥಿ ಆಚರಣೆ

ಗೌರಿ ಗಣೇಶ ಹಬ್ಬ: ಮಾರುಕಟ್ಟೆಯಲ್ಲಿ ವ್ಯಾಪಾರ ಭರಾಟೆ, ತರಹೇವಾರಿ ಮೂರ್ತಿಗಳು, ಪುನೀತ್ ಚತುರ್ಥಿ ಆಚರಣೆ ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು. ಬೆಂಗಳೂರು: ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು. ನಗರದ ಕೆ ಆರ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು, ಜನಜಂಗುಳಿಯಿಂದ ತುಂಬಿಹೋಗಿತ್ತು. … Continue reading ಗೌರಿ ಗಣೇಶ ಹಬ್ಬ:ಪುನೀತ್ ಚತುರ್ಥಿ ಆಚರಣೆ