ಪ್ರಸ್ತುತ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ: ಸೀತಾರಾಮ್ ಯಚೂರಿ ಕಳವಳ

ಪ್ರಸ್ತುತ ರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ. ಇಲ್ಲಿ ಹಣ ಮುಖ್ಯ ಪಾತ್ರ ವಹಿಸುತ್ತಿರುವುದು ಆತಂಕಕಾರಿಯಾಗಿದೆ ಎಂದು ಬಿಜೆಪಿಯ ಆಪರೇಷನ್ ರಾಜಕಾರಣದ… ಬೆಂಗಳೂರು: ಪ್ರಸ್ತುತ ರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ. ಇಲ್ಲಿ ಹಣ ಮುಖ್ಯ ಪಾತ್ರ ವಹಿಸುತ್ತಿರುವುದು ಆತಂಕಕಾರಿಯಾಗಿದೆ ಎಂದು ಬಿಜೆಪಿಯ ಆಪರೇಷನ್ ರಾಜಕಾರಣದ ಬಗ್ಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಕಳವಳ ವ್ಯಕ್ತಪಡಿಸಿದರು. ಇಂದು ನಗರದ ಭಾರತೀಯ ವಿದ್ಯಾ ಭವನದಲ್ಲಿ ಆಯೋಜಿತವಾಗಿದ್ದ ರಾಮಕೃಷ್ಣ ಹೆಗಡೆ  96ನೇ ಹುಟ್ಟು … Continue reading ಪ್ರಸ್ತುತ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ: ಸೀತಾರಾಮ್ ಯಚೂರಿ ಕಳವಳ