ರಾಮಕೃಷ್ಣ ಹೆಗಡೆ ಪ್ರಧಾನಿ ಆಗಬೇಕಿತ್ತು, ಆ ಅರ್ಹತೆಯೂ ಅವರಿಗಿತ್ತು: ಸಿದ್ದರಾಮಯ್ಯ

ರಾಮಕೃಷ್ಣ ಹೆಗಡೆ ಜನ್ಮದಿನ ಕಾರ್ಯಕ್ರಮದಲ್ಲಿ ಹಳೆ ದಿನಗಳನ್ನು ಸಿದ್ದರಾಮಯ್ಯ ನೆನೆದು, ರಾಮಕೃಷ್ಣ ಹೆಗಡೆ ಅವರನ್ನು ಶ್ಲಾಘಿಸಿದರು. ಬೆಂಗಳೂರು: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಪ್ರಧಾನಿ ಆಗಬೇಕಿತ್ತು, ಅಷ್ಟೊಂದು ಬುದ್ಧಿ, ರಾಜಕೀಯ ಅನುಭವ, ಜನಪರ ಬಗ್ಗೆ ಕಾಳಜಿ ಇತ್ತು. ಎಲ್ಲ ಅನುಭವ, ಅರ್ಹತೆ ಇತ್ತು. ಆದರೆ, ಆಗಲಿಲ್ಲ, ನಮ್ಮ ನಮ್ಮ ಜಗಳದಿಂದ ಜನತಾದಳ ಹೋಯಿತು. ಇಲ್ಲದಿದ್ದಲ್ಲಿ ಬಹಳ ಕಾಲ ಇರುತ್ತಿತ್ತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಷ್ಟ್ರೀಯ ನವ ನಿರ್ಮಾಣ ವೇದಿಕೆಯಿಂದ ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಭಾರತೀಯ … Continue reading ರಾಮಕೃಷ್ಣ ಹೆಗಡೆ ಪ್ರಧಾನಿ ಆಗಬೇಕಿತ್ತು, ಆ ಅರ್ಹತೆಯೂ ಅವರಿಗಿತ್ತು: ಸಿದ್ದರಾಮಯ್ಯ