ಬೇಂದ್ರೆ ಕವಿತೆ & ಮಾತು, ಅತಿ ವಿರಳ ಸಂಗ್ರಹ
ಭಾವಗೀತೆ:ಭೃಂಗದ ಬೆನ್ನೇರಿ ಬಂತು ಕಲ್ಪನಾವಿಲಾಸ ಬೇಂದ್ರೆಯವರು ತಮ್ಮ ಕೆಲವು ಕವನಗಳಲ್ಲಿ ಕಾವ್ಯವು ಸೃಷ್ಟಿಗೊಳ್ಳುವ ವಿಧಾನವನ್ನೇ ಕಡೆದಿದ್ದಾರೆ. ಉದಾಹರಣೆಗೆ ಅವರ ’ಗರಿ’ ಕವನಸಂಕಲನದಲ್ಲಿಯ ಕೊನೆಯ ಕವನ ’ಗರಿ’ಯನ್ನೇ ನೋಡಿರಿ: “ಎಲ್ಲೆಕಟ್ಟು ಇಲ್ಲದಾಬಾನಬಟ್ಟೆಯಲ್ಲಿದೊಎಂsದೆಂದು ಹಾರುವೀಹಕ್ಕಿ-ಗಾಳಿ ಸಾಗಿದೆ” ’ಕವಿಯ ಕಾವ್ಯಪಕ್ಷಿಯು ಮನೋಆಕಾಶದಲ್ಲಿ ಹಾರುತ್ತಿರುವಾಗ ಉದುರಿದ ಗರಿಗಳೇ ತಮ್ಮ ಕವನಗಳು’ ಎಂದು ಬೇಂದ್ರೆ ಹೇಳುತ್ತಾರೆ. “ಭೃಂಗದ ಬೆನ್ನೇರಿ ಬಂತು ಕಲ್ಪನಾ ವಿಲಾಸ” ಇದೂ ಸಹ ’ಗರಿ’ ಕವನಸಂಕಲನದಲ್ಲಿಯ ಒಂದು ಕವನ. ಈ ಕವನದ ಶೀರ್ಷಿಕೆ: ಭಾವಗೀತೆ. ಕವಿಕುಲಗುರು ಕಾಳಿದಾಸನು ಬರೆದ ’ಅಭಿಜ್ಞಾನ ಶಾಕುಂತಲಮ್’ … Continue reading ಬೇಂದ್ರೆ ಕವಿತೆ & ಮಾತು, ಅತಿ ವಿರಳ ಸಂಗ್ರಹ
Copy and paste this URL into your WordPress site to embed
Copy and paste this code into your site to embed