ಬಿ.ಜೆ.ಪಿ. ಮುಕ್ತ ಭಾರತ: ಗಣೇಶ ಚತುರ್ಥಿಯಿಂದಲೇ ಪ್ರಾರಂಭ!

ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ ಬಳಿಕ ‘ಬಿಜೆಪಿ ಮುಕ್ತ ಭಾರತ’ಕ್ಕೆ ಕೆಸಿಆರ್ ಕರೆ

ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು, “ಬಿಜೆಪಿ ಮುಕ್ತ ಭಾರತ”ಕ್ಕೆ ಬುಧವಾರ ಕರೆ ನೀಡಿದ್ದಾರೆ.

kcr-bihar

ಪಾಟ್ನಾ: ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು, “ಬಿಜೆಪಿ ಮುಕ್ತ ಭಾರತ”ಕ್ಕೆ ಬುಧವಾರ ಕರೆ ನೀಡಿದ್ದಾರೆ.

“ತಾವು ಬಡೆ ಭಾಯ್”(ದೊಡ್ಡ ಸಹೋದರ) ಎಂದು ಪ್ರೀತಿಯಿಂದ ಕರೆಯುವ ನಿತೀಶ್ ಕುಮಾರ್ ಅವರ ಸಮ್ಮುಖದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಸಿಆರ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಲ್ಲಿ ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಈ ವೇಳೆ 2024ರ ಲೋಕಸಭೆ ಚುನಾವಣೆಗೆ  ಪ್ರತಿಪಕ್ಷಗಳನ್ನು ಯಾರು ಮುನ್ನಡೆಸುತ್ತಾರೆ ಮತ್ತು ಕಾಂಗ್ರೆಸ್ ಪಕ್ಷವನ್ನು ಜತೆಗೆ ಸೇರಿಸಲಾಗುತ್ತಿದೆಯೇ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಟಿಆರ್ ಎಸ್ ಮುಖ್ಯಸ್ಥ, ಈ ಕುರಿತು ಸೂಕ್ತ ಸಮಯದಲ್ಲಿ ನಿರ್ಧರಿಸಲಾಗುತ್ತದೆ. ನಮಗೆ ಯಾವುದೇ ಆತುರವಿಲ್ಲ ಎಂದು ಹೇಳಿದರು.

“ಯಾವುದೇ ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ” ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ “ಅಗ್ನಿಪಥ್” ಯೋಜನೆಯನ್ನು ತಂದಿದ್ದಕ್ಕಾಗಿ ಕೆಸಿಆರ್ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆ ಕುರಿತು ನಿತೀಶ್ ಕುಮಾರ್ ಹಾಗೂ ಕೆಸಿಆರ್ ಇಬ್ಬರು ನಾಯಕರು ಕೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮೋದಿ ಸರ್ಕಾರದ ಅತಿಯಾದ ಪ್ರಚಾರ-ಪ್ರಸಾರವನ್ನು ಟೀಕಿಸಿದ ಬಿಹಾರ ಸಿಎಂ, ರಾಜ್ಯಗಳ ಅಗತ್ಯಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಂವೇದನೆಯ ಕೊರತೆ ಇದೆ ಎಂದು ಆರೋಪಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *