ಸಿಹಿಸುದ್ದಿ ಕೊಟ್ಟ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ!

ಸಿಹಿಸುದ್ದಿ ಕೊಟ್ಟ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ; ಕೊನೆಗೂ ಎಂಟ್ರಿಕೊಡಲಿರುವ ಎವರ್‌ಗ್ರೀನ್ ಬ್ಯೂಟಿ! ನಾಳೆ ಖುಷಿಯ ವಿಚಾರವೊಂದನ್ನು ತಿಳಿಸುವೆ ಎಂದು ಅಭಿಮಾನಿಗಳ ಹುಚ್ಚಿಗೆ ಕಿಚ್ಚು ಹಚ್ಚಿದ್ದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಇದೀಗ ನಿಜವಾಗಿಯೂ ಸಿಹಿಸುದ್ದಿಯನ್ನು ನೀಡಿದ್ದಾರೆ. ಈ ಬಗ್ಗೆ ರಮ್ಯಾ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮುಂಬರುವ ಯೋಜನೆಗಳನ್ನು ಹಂಚಿಕೊಂಡಿದ್ದು, ಪ್ರೀತಿಯ ಅಭಿಮಾನಿಗಳಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ. ಬೆಂಗಳೂರು: ನಾಳೆ ಖುಷಿಯ ವಿಚಾರವೊಂದನ್ನು ತಿಳಿಸುವೆ ಎಂದು ಅಭಿಮಾನಿಗಳ ಹುಚ್ಚಿಗೆ ಕಿಚ್ಚು ಹಚ್ಚಿದ್ದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಇದೀಗ ನಿಜವಾಗಿಯೂ ಸಿಹಿಸುದ್ದಿಯನ್ನು ನೀಡಿದ್ದಾರೆ. … Continue reading ಸಿಹಿಸುದ್ದಿ ಕೊಟ್ಟ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ!