ಗಾಂಧಿ ಜತೆಗೆ ಬಂದ ಗಣಪ….ಸರ್ಕಾರ ಸಾವರ್ಕರ್‌ ಎಂದರೆ ಜನ ಗಾಂಧಿ,ಪುನೀತ್‌ ಎಂದರು!

ಕುವೆಂಪು ವಿ. ವಿ ಯಲ್ಲಿ ಇಪ್ಪತ್ತು ವರ್ಷದ ಹಿಂದೆ ಎಂ ಎ ಓದಲು ಹೋದಾಗ ನಮ್ಮ ಒಳಗೆ ಇದ್ದ ಪರಕೀಯ ಒಂಟಿತನ ಭಾವ ವನ್ನ ಮೀರಲು ಕಾರಣ ಆಗಿದ್ದು ತೀರ್ಥಹಳ್ಳಿಯ ಹಳ್ಳಿ ಬಿದರಗೊಡಿನ ನಾಗೇಶ್ ರವರು. ನಮಗಿಂತ ಸೀನಿಯರ್ ಆಗಿದ್ದ ಅವರು ಎಂ ಎ ಮುಗಿಸಿ ಅಲ್ಲೇ ಸಂಶೋಧನೆಯಲ್ಲಿ ತೊಡಗಿಕೊಂಡು ಪುಟ್ಟ ರೂಮಿನಿಂದ ಭದ್ರಾವತಿ ಗೆ ಕನ್ನಡ ಅಥಿತಿ ಉಪನ್ಯಾಸಕ ಕೆಲಸಕ್ಕೆ ಹೋಗುತ್ತಿದ್ದರು. ಅವರು ರಾಜೇಂದ್ರ ಜತೆಯಾಗಿ ಹಾಡುತ್ತಾ ಇದ್ದ ಭಾವಗೀತೆ ಆಗ ಯುನಿವರ್ಸಿಟಿಯಲ್ಲಿ ಗುಂಗು ಹಚ್ಚುತ್ತಿತ್ತು. … Continue reading ಗಾಂಧಿ ಜತೆಗೆ ಬಂದ ಗಣಪ….ಸರ್ಕಾರ ಸಾವರ್ಕರ್‌ ಎಂದರೆ ಜನ ಗಾಂಧಿ,ಪುನೀತ್‌ ಎಂದರು!