ಸಿಂಪಲ್ ಫಿಲಾಸಫಿ -3 ಪ್ರೀತಿಯಲ್ಲಿ ಇರೋ ಸುಖ !

ಆಶಾ ಎಸ್ . ಬರೆಯುತ್ತಾರೆ…. ಪ್ರೀತಿಯಲ್ಲಿರುವುದು ಮನಸ್ಸಿಗೆ ಖುಷಿ ನೀಡುತ್ತದೆ ನಿಜ. ಆದರೆ ಅದನ್ನು ಸರಿಯಾಗಿ ನಿಭಾಯಿಸಲು ಸಹ ಬರಬೇಕು. ಇಲ್ಲದಿದ್ದರೆ ಸಂಬಂಧಗಳಲ್ಲಿ ಭಿನ್ನಾಭಿಪ್ರಾಯ ಮೂಡಿ ಬ್ರೇಕಪ್ ಆಗುವುದು ಸುಲಭ. ನಿಮ್ಮ ಸಂಗಾತಿ ಎಷ್ಟೇ ಒಳ್ಳೆಯವರಾದರೂ, ಕೆಲವೊಮ್ಮೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಬಹುದು. ಸಾಮಾಜಿಕ ಜಾಲತಾಣ ಮತ್ತು ಡೇಟಿಂಗ್ ಅಪ್ಲಿಕೇಶನ್‌ಗಳ ಈ ಯುಗದಲ್ಲಿ, ಪ್ರೀತಿ ಮತ್ತು ಸಂಗಾತಿಯ ವ್ಯಾಖ್ಯಾನ ಸಂಪೂರ್ಣವಾಗಿ ಬದಲಾಗಿದೆ. ಆದರೆ ಇದರ ಮಧ್ಯೆಯೂ ಅನೇಕರು ಸಂಗಾತಿಯನ್ನು ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುತ್ತಾರೆ. ಆದ್ರೆ ಇನ್ನು ಕೆಲವೊಂದು … Continue reading ಸಿಂಪಲ್ ಫಿಲಾಸಫಿ -3 ಪ್ರೀತಿಯಲ್ಲಿ ಇರೋ ಸುಖ !