ಯಮನಂತೆ ಬಂದ ಕಾರು: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು!

ಗೋವಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದೇವರ ದರ್ಶನಕ್ಕೆ ಬಂದು ವಾಪಸಾಗುತ್ತಿದ್ದ ಕಾರವಾರ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ. ವಾಸ್ಕೋ/ಕಾರವಾರ: ದೇವರ ದರ್ಶನ ಮುಗಿಸಿ ವಾಪಸ್​ ಆಗುತ್ತಿದ್ದ ಕಾರೊಂದು ಭೀಕರ ಅಪಘಾತಗೊಂಡು ಕಾರವಾರ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಗೋವಾದ ವಾಸ್ಕೋದಲ್ಲಿ ಸಂಭವಿಸಿದೆ. ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು ಮೃತರು ಕಾರವಾರ ತಾಲೂಕಿನ ಮಾಜಾಳಿ ಮೂಲದವರಾಗಿದ್ದು, ಉಲ್ಲಾಸ್ ನಾಗೇಕರ್​​ ಕುಟುಂಬ … Continue reading ಯಮನಂತೆ ಬಂದ ಕಾರು: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು!